Breaking News

ಗಣೇಶ ಚತುರ್ಥಿ ನಿಮಿತ್ತ ು

ಹುಬ್ಬಳ್ಳಿ: ಗಣೇಶ ಚತುರ್ಥಿ ಹಬ್ಬವನ್ನು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಅಚ್ಚುಕಟ್ಟಾಗಿ ನಡೆಸಲು ಶಾಸಕರಾದ ಮಹೇಶ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ಪೂರ್ವಸಭೆಯನ್ನು ನಡೆಸಲಾಯಿತು.

ಹೌದು.. ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿಂದು ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದರು. ಮೇಯ‌ರ್ ರಾಮಪ್ಪ ಬಡಿಗೇರ, ಉಪಮಹಾಪೌರರು ದುರ್ಗಮ್ಮ ಬಿಜವಾಡ, ಪಾಲಿಕೆಯ ಸಭಾ ನಾಯಕರು ವೀರಣ್ಣ ಸವಡಿ, ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಭಾಗವಹಿಸಿದ್ದು, ಅವಳಿನಗರದಲ್ಲಿ ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಣೆ ಮಾಡುವಂತೆ ಸೂಚನೆ ನೀಡಿದರು.

ಇನ್ನೂ ಸಾರ್ವಜನಿಕ ಗಣಪತಿ ಆಚರಣೆಗೆ ಪಾಲಿಕೆ ಹಾಗೂ ಪೊಲೀಸ್‌ ಇಲಾಖೆ ಸೂಕ್ತ ಕ್ರಮಗಳನ್ನು ಜರುಗಿಸುವಂತೆ ಶಾಸಕರು ಸೂಚನೆ ನೀಡಿದ್ದು, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.ಚತುರ್ಥಿ ಹಬ್ಬವನ್ನು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಅಚ್ಚುಕಟ್ಟಾಗಿ ನಡೆಸಲು ಶಾಸಕರಾದ ಮಹೇಶ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ಪೂರ್ವಸಭೆಯನ್ನು ನಡೆಸಲಾಯಿತು.

ಹೌದು.. ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿಂದು ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದರು. ಮೇಯ‌ರ್ ರಾಮಪ್ಪ ಬಡಿಗೇರ, ಉಪಮಹಾಪೌರರು ದುರ್ಗಮ್ಮ ಬಿಜವಾಡ, ಪಾಲಿಕೆಯ ಸಭಾ ನಾಯಕರು ವೀರಣ್ಣ ಸವಡಿ, ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಭಾಗವಹಿಸಿದ್ದು, ಅವಳಿನಗರದಲ್ಲಿ ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಣೆ ಮಾಡುವಂತೆ ಸೂಚನೆ ನೀಡಿದರು.

ಇನ್ನೂ ಸಾರ್ವಜನಿಕ ಗಣಪತಿ ಆಚರಣೆಗೆ ಪಾಲಿಕೆ ಹಾಗೂ ಪೊಲೀಸ್‌ ಇಲಾಖೆ ಸೂಕ್ತ ಕ್ರಮಗಳನ್ನು ಜರುಗಿಸುವಂತೆ ಶಾಸಕರು ಸೂಚನೆ ನೀಡಿದ್ದು, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *