ಧಾರವಾಡ : ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ನಿರ್ಮಾಣ, ಕೃಷಿ ಹೊಂಡ, ಪಾಲಿಥಿನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್ ಸೆಟ್ (ಗರಿಷ್ಠ 10 ಎಚ್‌ಪಿ), ಲಘು ನೀರಾವರಿ ಮತ್ತು ತಂತಿ ಬೇಲಿ ಘಟಕಗಳನ್ನು ಅಳವಡಿಸಲು ಬಯಸುವ ಅರ್ಹ ರೈತರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25 ರಲ್ಲಿ
ಆಸಕ್ತರು ಸೂಕ್ತ ದಾಖಲೆಗಳೊಂದಿಗೆ ಸೆಪ್ಟೆಂಬರ್ 25, 2024 ರೊಳಗೆ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

