Breaking News

ಸೆ.7 ರಂದು ಪಾಂಚಜನ್ಯ ಹಿಂದೂ ಗಣಪತಿ ಉತ್ಸವ

ಹಾಸನ: ನಗರದ ಪಾಂಚಜನ್ಯ ಹಿಂದೂ ಗಣಪತಿ ಸಮಿತಿ ವತಿಯಿಂದ ಸೆ.7 ರಂದು ಹಾಸನಾಂಬ ಕಲಾಕ್ಷೇತ್ರ ಆವರಣದಲ್ಲಿ ಪಾಂಚಜನ್ಯ ಹಿಂದೂ ಗಣಪತಿ ಉತ್ಸವ 2024 ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ವೇಣುಗೋಪಾಲ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ನಿಂದ ಕಳೆದ 15 ವರ್ಷದಿಂದ ಪಾಂಚಜನ್ಯ ಹಿಂದೂ ಗಣಪತಿ ಉತ್ಸವ ನಡೆಸಿಕೊಂಡು ಬರಲಾಗುತ್ತಿದ್ದು, ನಿತ್ಯ ಮಧ್ಯಾಹ್ನ 12 ಗಂಟೆ ಸಂಜೆ 8 ರವರೆಗೆ ಮಹಾಮಂಗಳಾರತಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಸೆ.12 ರಂದು ಗಣೇಶ ಮೂರ್ತಿ ವಿಸರ್ಜಿಸಲಾಗುವುದು ಎಂದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *