ನವಲಗುಂದ: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಪಟ್ಟಣದ ಪಿ ಎಲ್ ಡಿ ಬ್ಯಾಂಕ್ ಹಾಲ್‌ನಲ್ಲಿ ನವಲಗುಂದ ತಾಲೂಕು ಮಟ್ಟದ ಪ್ರಥಮ ಆಶಾ ಕಾರ್ಯಕರ್ತೆಯರ ಸಮ್ಮೇಳನ ನಡೆಯಿತು ಇದೇ ಸಂದರ್ಭದಲ್ಲಿ ಸಮಿತಿ ರಚನೆ ಮಾಡಲಾಯಿತು.
ಸಂಘಟನೆಯ ಧಾರವಾಡ ಜಿಲ್ಲಾ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ ಮಾತನಾಡಿದರು.ತಾಲೂಕುಮಟ್ಟದ ಆಶಾ ಕಾರ್ಯಕರ್ತೆಯರ ಸಮಿತಿಯ ಅಧ್ಯಕ್ಷರಾಗಿ ಸರೋಜಾ ಮಡಿವಾಳರ, ಉಪಾಧ್ಯಕ್ಷರಾಗಿ ರೇಣುಕಾ ಬೋಗಾರ್, ರೇಣುಕಾ ಹಣಸಿ, ರೇಣುಕಾ ಕುಂಬಾರ, ವಿಜಯಲಕ್ಷ್ಮಿ ಇತರರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

