Breaking News

2024-25ನೇ ಸಾಲಿನ ಸಾಮಾಜಿಕ ಪರಿಶೋಧನೆಯ ಗ್ರಾಮಸಭೆ

ನವಲಗುಂದ: ತಾಲೂಕಿನ ಬೆಳಹಾರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ 2024-25ನೇ ಸಾಲಿನ ಸಾಮಾಜಿಕ ಪರಿಶೋಧನೆಯ ಗ್ರಾಮಸಭೆ ಜರುಗಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಗಾಯತ್ರಿ ಪಾಟೀಲ ನೋಡಲ್‌ ಅಧಿಕಾರಿಗಳಾಗಿ ಭಾಗವಹಿಸಿದ್ದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಯ್ಯ ಮಠಪತಿ, ಉಪಾಧ್ಯಕ್ಷರಾದ ಯಲ್ಲವ್ವ ದ್ಯಾವನೂರ, ಸದಸ್ಯರಾದ ರುದ್ರಪ್ಪ ಬೆಳಗಲಿ, ಭೀಮರೆಡ್ಡಿ ನೀಲಗುಂದ, ದ್ರಾಕ್ಷಾಯಿಣಿ ಚಲವಾದಿ, ಚೆನ್ನಮ್ಮ ಬೀರಣ್ಣವರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗುರುಸಿದ್ದಪ್ಪ ಮಡಿವಾಳರ, ಪಂಚಾಯಿತಿ ಸಿಬ್ಬಂದಿ, ಬೆಳಹಾರ, ಚಿಲಕವಾಡ ಗ್ರಾಮಸ್ಥರು ಭಾಗವಹಿಸಿದ್ದರು.

Share News

About Shaikh BigTv

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *