Breaking News

ಹುಬ್ಬಳ್ಳಿಯಲ್ಲಿ ಕಾಮುಕನಿಗೆ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ

ಹುಬ್ಬಳ್ಳಿ: ಅಸಭ್ಯವಾಗಿ ವರ್ತನೆ ಮಾಡುತ್ತಿದ್ದ ಎಂಬ ಆರೋಪದಡಿ, ಕಾಮುಕನೊಬ್ಬನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಡುಗಿಯರಿಗೆ ತನ್ನ ಮರ್ಮಾಂಗ ತೋರಿಸಿ
ಯುವಕನೊಬ್ಬ ಕುಡಿದ ಮತ್ತಿನಲ್ಲಿ ಗದಗ ರಸ್ತೆಯಲ್ಲಿ ಸಿಕ್ಕ ಸಿಕ್ಕ ಹುಡುಗಿಯರಿಗೆ ತನ್ನ ಮರ್ಮಾಂಗ ತೋರಿಸುತ್ತ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದಾನೆಂದು ಆರೋಪಿಸಿ, ಆತನನ್ನು ಎಳೆದು ಹಿಗ್ಗಾಮುಗ್ಗ ಥಳಿಸಿ ಕೇಶ್ವಾಪುರ ಪೊಲೀಸ್‌ ಠಾಣೆಗೆ ಎಳೆದೊಯ್ದ ಘಟನೆ ನಡೆದಿದೆ.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *