Breaking News

ಅನ್ನಭಾಗ್ಯ:ನಗದು ಬದಲು ಫುಡ್ ಕಿಟ್ ವಿತರಣೆಗಾಗಿ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲು ಫುಡ್ ಕಿಟ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ತಿಂಗಳಿನಿಂದ ಜಾರಿಗೆ ಬರಲಿದೆ. ಅಕ್ಟೋಬರ್ ನಿಂದಲೇ ನೂತನ ವ್ಯವಸ್ಥೆ ಜಾರಿಗೆ ಬರಲಿದ್ದು, ಅಕ್ಕಿಯ ಜೊತೆಗೆ ಅಡುಗೆ ಎಣ್ಣೆ, ಬೇಳೆ, ಸಕ್ಕರೆ ವಿತರಿಸಲಾಗುವುದು ಎಂದು ಆಹಾರ ಇಲಾಖೆ ತಿಳಿಸಿದೆ.
ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಜೊತೆಗೆ 170 ರೂ. ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ. ಮುಂದಿನ ತಿಂಗಳಿನಿಂದ 5 ಕೆಜಿ ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಇತರ ಸಾಮಗ್ರಿ ಒಳಗೊಂಡ ಪುಡ್ ಕಿಟ್ ಗಳನ್ನು ವಿತರಿಸಲು ನಿರ್ಧರಿಸಲಾಗಿದ್ದು, ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *