ಬೆಂಗಳೂರು: ಸೆ. 7 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ.
ದಿ. 7 ರ ಶನಿವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

