ಧಾರವಾಡ: ತರಕಾರಿ ಮಾರುಕಟ್ಟೆಯಲ್ಲಿ ಕಾಳು-ಕಡಿ, ಮಸಾಲೆ ಹಣ್ಣು ತರಕಾರಿ ವ್ಯಾಪಾರಸ್ಥರ ಕುಂದು ಕೊರತೆಗಳನ್ನು ಪಾಲಿಕೆ ಆಯುಕ್ತರೊಂದಿಗೆ ಮೇಯರ್ ರಾಮಣ್ಣ ಬಡಿಗೇರ ಅವರು ಆಲಿಸಿ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮಹಾಪೌರರು ದುರ್ಗಮ್ಮ ಬಿಜವಾಡ, ವಿರೋಧ ಪಕ್ಷದ ನಾಯಕರು ರಾಜಶೇಖರ್. ಕಮತಿ ಪಾಲಿಕೆ ಸದಸ್ಯರುಗಳು, ಪಾಲಿಕೆ ಅಧಿಕಾರಿ ಸಿಬ್ಬಂದಿಗಳು, ತರಕಾರಿ ಮಾರುಕಟ್ಟೆಯ ವ್ಯಾಪಾರಸ್ಥರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

