Breaking News

ನವಲಗುಂದದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಚನಾವಣೆ ಬರಲಿದ್ದು, ಕಾರ್ಯಕರ್ತರು ನವಲಗುಂದ ಕ್ಷೇತ್ರದ ಎಲ್ಲ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಛಲ ಹೊಂದಬೇಕೆಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಕಾರ್ಯಕರ್ತರಿಗೆ ಇಂದು ಕರೆ ನೀಡಿದರು. ಪಟ್ಟಣದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶೀಘ್ರದಲ್ಲಿ ನಡೆಯುವ ಚುನಾವಣೆಯಲ್ಲಿ ಮೊದಲಿನಂತೆ ಗೆಲವು ಸಾಧಿಸಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *