Breaking News

ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಶಿಕ್ಷಕರ ದಿನ ಆಚರಣೆ

ಹುಬ್ಬಳ್ಳಿ: ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿಂದು ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ ಮಹಾದೇವಪ್ಪನವರು ಪಾಲ್ಗೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿಗಳಾದ (BEO) ಉಮೇಶ ಬೊಮ್ಮಕ್ಕನವರ, ಚುಳಕಿ, ಹೂಡಾ ಅಧ್ಯಕ್ಷರಾದ ಶಾಕಿರ ಸಣದಿ, ಹು-ಧಾ ಪೂಜಾ ಮಹಾಪೌರರಾದ ರಾಮಣ್ಣ ಬಡಿಗೇರ, ಪಾಲಿಕೆ ಸದಸ್ಯರಾದ ಎಂ ವೈ ನರಗುಂದ, ಬಿಜೆಪಿ ಮುಖಂಡರಾದ ಕಲಂದರ ಮುಲ್ಲಾ, ವೈ, ಎಚ್, ಬಣವಿ, ಶ್ರೀ ಚಂದ್ರಪ್ಪ, ಉಪಸ್ಥಿತರಿದ್ದರು.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *