Breaking News

ಕೇಂದ್ರ ಸಚಿವ ಹಾಗೂ ಸಂಸದ ಪ್ರಲ್ಹಾದ ಜೋಶಿ ಅಧ್ಯಕ್ಷತೆಯಲ್ಲಿ 13ರಂದು ಎಸ್.ದಿಶಾ ಸಮಿತಿ ಸಭೆ

ಧಾರವಾಡ : ದಿಶಾ ಸಮಿತಿ ಅಧ್ಯಕ್ಷರು, ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರು ಹಾಗೂ ಧಾರವಾಡ ಲೋಕಸಭಾ ಸದಸ್ಯ ಪ್ರಲ್ಹಾದ ಜೋಶಿ ಅವರನ್ನು ಸೆಪ್ಟೆಂಬರ್ 13, 2024 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಆಯೋಜಿಸಲಾಗಿದೆ.

ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪ ಟಿ ಕೋರಿದ್ದಾರೆ. ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *