Breaking News

ಪತಿಯ ಅನೈತಿಕ ಸಂಬಂಧಕ್ಕೆ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ.
ಕಳೆದ 2 ದಿನಗಳ ಹಿಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಅನುಷಾ ಗಂಭೀರವಾಗಿ ಗಾಯಗೊಂಡಿದ್ದರು ಆದರೆ ಚಿಕಿತ್ಸೆ ಫಲಿಸದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ, ಕೌಟುಂಬಿಕ ಕಲಹದ ಹಿನ್ನೆಲೆ ಹಾಗೂ ಪತಿಯ ಅನೈತಿಕ ಸಂಬಂಧಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *