Breaking News

ಗಣೇಶೋತ್ಸವ: ಕರಿಗಡಬಿನಲ್ಲಿ ಅರಳಿದ ಗಣೇಶ

ಕೋಲಾರ : ಭಾರತದ ಜನಪ್ರಿಯ ಹಬ್ಬಗಳಲ್ಲಿ ಗಣೇಶ ಚತುರ್ಥಿಯೂ ಒಂದು. ಸಂಪತ್ತು ಮತ್ತು ಬುದ್ದಿವಂತಿಕೆಯ ದೇವರು ಗಣೇಶನನ್ನು ಸ್ತುತಿಸುವ ಹಬ್ಬ. ದೇಶದೆಲ್ಲೆಡೆ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಆರಾಧಿಸಲಾಗುತ್ತದೆ.
ಹಾಗೆ ಕೋಲಾರದಲ್ಲಿ ಸಂಕಷ್ಟಹರ ಗಣಪತಿ ದೇವಾಲಯದಲ್ಲಿ ಕರಿಗಡಬು ಗಣೇಶ, 10001 ಕರಿಗಡುಬು ಬಳಸಿ‌ ಗಣೇಶ ತಯಾರಿ ಸುಮಾರು 15 ಅಡಿ ಎತ್ತರದ ಕರಿಗಡಬು ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ, ಗಣೇಶನನ್ನು ನೋಡಲು ಭಕ್ತರ ದಂಡು, ವಿಶೇಷವಾಗಿ ನಿರ್ಮಾಣ ಮಾಡಿರುವ ಗಣೇಶ ಗಣೇಶ ಹಬ್ಬದ ವಿಶೇಷ ಆಕರ್ಷಣೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *