ಹುಬ್ಬಳ್ಳಿ: ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ವಿಶ್ವೇಶ್ವರ ಎಲ್ಲರಿಗೂ ಆಯುಷ್ಯ, ಆರೋಗ್ಯ, ಸುಖ, ನೆಮ್ಮದಿ ನೀಡಲೆಂದು ಪ್ರಾರ್ಥಿಸುತ್ತೇನೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಜನತೆಗೆ ಗೌರಿ ಗಣೇಶ ಹಬ್ಬದ ಶುಭ ಹಾರೈಸಿದ್ದಾರೆ.
ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …