Breaking News

ವಾಲ್ಮೀಕಿ ಜಿಲ್ಲಾ ಸಮುದಾಯ ಭವನದ ಅಡಿಗಲ್ಲು ಸಮಾರಂಭ

ಕಲಘಟಗಿ: ರಾಯಪುರದ ಮಹರ್ಷಿ ವಾಲ್ಮೀಕಿ ಜಿಲ್ಲಾ ಸಮುದಾಯ ಭವನದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿ ಕಲಘಟಗಿ ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಸಮಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂತೋಷ ಲಾಡ್ ಅವರಿಗೆ ಸನ್ಮಾನ ಜೊತೆ ಧನ್ಯವಾದಗಳನ್ನು ಅಲ್ಲಿನ ಜನರು ತಿಳಿಸಿದರು. ಈ ಸಮಾರಂಭದಲ್ಲಿ ಹಿರಿಯ ಮುಖಂಡರು ಸೇರಿದಂತೆ ಇತರ ಗಣ್ಯಯ ಭಾಗಿಯಾಗಿದ್ದರು.

Share News

About Shaikh BigTv

Check Also

ನಕಲಿ ಔಷಧ ಜಾಲ ಪತ್ತೆ : ಬೆಂಗಳೂರಿನ 5 ಕಡೆ ‘ED’ ದಾಳಿ : ಆರೋಪಿ ವೀರೇಶ್ ಬ್ಯಾಂಕ್ ಖಾತೆ ಫ್ರೀಜ್!

ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ …

Leave a Reply

Your email address will not be published. Required fields are marked *