Breaking News

ಉಣಕಲ್ಲದಲ್ಲಿ ಶ್ರೀ ತ್ರಿಲಿಂಗೇಶ್ವರ ಸ್ವರೂಪ ಗಣಪತಿಯ ಪ್ರತಿಷ್ಠಾಪನೆ

ಹುಬ್ಬಳ್ಳಿ: ಇಲ್ಲಿಯ ಸಿದ್ಧ ಕಲ್ಯಾಣ ನಗರ ಉಣಕಲ್ಲದ ಶ್ರೀ ತ್ರಿಲಿಂಗೇಶ್ವರ ಸ್ವರೂಪ ಗಣಪತಿಯ ಪ್ರತಿಷ್ಠಾಪನೆಯನ್ನು ಅತಿ ವಿಜೃಂಭಣೆಯಿಂದ ಮಾಡಲಾಯಿತು. ಈ ವಿಶೇಷ ಸಂದರ್ಭದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಭಾಗಿಯಾಗಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿದ್ದಲಿಂಗೇಶ್ವರ ನಗರದ ನಿವಾಸಿಗಳು ಹಾಗೂ ನೂರಾರು ಯುವಕರು ಸೇರಿದಂತೆ ಹಿರಿಯ ಮುಖಂಡರು ಭಾಗಿಯಾಗಿದ್ದರು.

Share News

About Shaikh BigTv

Check Also

ಚಿತ್ರದುರ್ಗ | ವಿದ್ಯಾನಗರದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ; ಇಬ್ಬರ ಬಂಧನ

ನಗರದ ವಿದ್ಯಾನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ನಗರ ಮತ್ತು ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಇಂದು …

Leave a Reply

Your email address will not be published. Required fields are marked *