ಹುಬ್ಬಳ್ಳಿ: ಈದ್ದಾ ಮೈದಾನದಲ್ಲಿ ಗಜಾನನ ಮಹಾ ಮಂಡಳಿ ವತಿಯಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶನ ದರ್ಶನವನ್ನು ಸಂಸದ ಜಗದೀಶ್ ಶೆಟ್ಟರ್ ಅವರು ಕುಟುಂಬ ಸಮೇತ ಪಡೆದುಕೊಂಡರು. ನಂತರ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದಿಪ್ ಶೆಟ್ಟರ್, ಜಗದೀಶ್ ಶೆಟ್ಟರ್ ಅವರ ಧರ್ಮಪತ್ನಿ ಶಿಲ್ಪಾ ಶೆಟ್ಟರ್, ನಾಗೇಶ ಕಲಬುರಗಿ, ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

