Breaking News

ಕಿಮ್ಸ್ ಕ್ಕೆ ಆಗಮಿಸಿದ ವೈದ್ಯಕೀಯ ಸಚಿವ ಶರಣ ಪ್ರಕಾಶ ಪಾಟೀಲ

ಹುಬ್ಬಳ್ಳಿ: ನಗರಕ್ಕೆ ಆಗಮಿಸಿದ ವೈದ್ಯಕೀಯ ಸಚಿವ ಶರಣ ಪ್ರಕಾಶ ಪಾಟೀಲ ಅವರು ಕಿಮ್ಸ್ ನಲ್ಲಿ ಕಿಮ್ಸ್ ವೈದ್ಯರ ಹಾಗೂ ತಾಲೂಕಿನ ಸರಕಾರಿ ವೈದ್ಯರ ಸಮಸ್ಯೆಯನ್ನು ಆಲಿಸಿದರು. ನಂತರ ಅವರ ಬೇಡಿಕೆ ಪತ್ರವನ್ನು ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಅವರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವಂತೆ ಕರೆ ಮಾಡಿ ತಿಳಿಸಿದರು. ಈ ಸಂದರ್ಭದಲ್ಲಿ ಕಿಮ್ಸ್ ನ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ವೈದ್ಯರು ಉಪಸ್ಥಿತರಿದ್ದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *