Breaking News

ಪತಿಯಿಂದ ಮಾನಸಿಕ ಹಿಂಸೆ: ಆತ್ಮಹತ್ಯೆಗೆ ಶರಣಾದ ಪತ್ನಿ

ರಾಯಚೂರು: ಪತಿ ಮಾನಸಿಕ, ದೈಹಿಕ ಹಿಂಸೆ ನೀಡಿದ ಕಾರಣಕ್ಕೆ ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹರಿಜನವಾಡದ ಸುಜಾತಾ (25) ನೇಣಿಗೆ ಶರಣಾದ ಯುವತಿ. ಪತಿ ಸಂದೇಶಕುಮಾರ ಪತ್ನಿ ಶೀಲ ಶಂಕಿಸಿ ಪದೇಪದೆ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ವೇಲ್ ಕಿಟಕಿಗೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಯುವತಿ ತಾಯಿ ಲಕ್ಷ್ಮಿ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *