Breaking News

ಮಹದಾಯಿ ಕುರಿತು ಪ್ರತಿಕ್ರಿಯಿಸಿದ ಜೋಶಿ

ಹುಬ್ಬಳ್ಳಿ: ಮಹದಾಯಿ ವಿಚಾರವಾಗಿ ರೈತರು ಮನವಿ ಕೊಟ್ಟಿದ್ದಾರೆ. ಇದು ಜುಲೈನಲ್ಲಿ ನಡೆದ ಮೀಟಿಂಗ್ ನಮ್ಮ ಗಮನಕ್ಕೆ ಬಂದಿಲ್ಲ. ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯೋ ಪ್ರಯತ್ನ ಮಾಡಲಾಗ್ತಿದೆ. ಕೇವಲ ಗೋವಾಕ್ಕೆ ಅಲ್ಲ,ದಾಬೋಲ್ ದಿಂದ ಯೋಜನೆ ಇದೆ. ಇದು ಎಲ್ಲರಿಗೂ ಅನಕೂಲವಾಗೋ ಯೋಜನೆ.
ಮಹದಾಯಿ ಏನೇನೂ ಒಳ್ಳೆದ ಆಗಿದೆ ಅದು ನಮ್ಮ ಕಾಲದಲ್ಲಿ. ಕಾಂಗ್ರೆಸ್ ಮಹದಾಯಿ ವಿಚಾರವಾಗಿ ಏನೂ ಕೆಲಸ ಮಾಡಿಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,
ಮನೆ ಮುಂದಿರೋ ಗಿಡ ಕಡೆಯೋಕೆ ಆರು ತಿಂಗಳ ಬೇಕು. ನನಗೆ ಇರೋ ಮಾಹಿತಿ ಪ್ರಕಾರ 2 ಲಕ್ಷ ಗಿಡ ಕಡಿಬೇಕು. ನಾವು ಕರ್ನಾಟಕದ ಹಿತ ಕಾಪಾಡಲು ಕೆಲಸ ಮಾಡ್ತೀವಿ. ಕಾಂಗ್ರೆಸ್ ನವರು ಹನಿ ನೀರು ಕೊಡಲ್ಲ ಅಂದರು. ಇದು ಕೇವಲ ಗೋವಾ ಸಂಬಂದಿ ಯೋಜನೆ ಅಲ್ಲ. ಅಲ್ಲಿ ಟೈಗರ್ ಕಾರಿಡಾರ್ ಇಲ್ಲ ಎಂದರು.

ನನ್ಮ ಹೇಳಿಕೆಯನ್ಮು ನೀವು ಚರ್ಚೆಗೆ ಹಚ್ಚೀದಿರಿ. ಇಷ್ಟ್ಯಾಕೆ ರಿಯಾಕ್ಟ್ ಮಾಡೋಕೆ ಹೋಗಿದಿರಿ. ಅದು ಜರೂರತ್ತು ಏನಿತ್ತು. ಸಂಪುಟದ ಎಲ್ಲ ಮಂತ್ರಿಗಳು ಮಾತಾಡ್ತೀದಾರೆ. ನಮ್ಮಲ್ಲಿ ಒಂದು ಗಾದೆ ಒದೆ ಇದ್ದಕ್ಕಿದ್ದಂತೆ ಹೇಳಿದ್ರೆ, ಮುಂದೆ ಹೇಳೋದು ಬೇಡಾ. ಇವರು ತಪ್ಪು ಮಾಡಿದಾರೆ,ಹೀಗಾಗಿ ಎಲ್ಲರೂ ರಿಯಾಕ್ಟ್‌ ಮಾಡತೀದಾರೆ. ಅಂತಹ ಜರೂರತ್ತು ಏನಿತ್ತು ಎಂದರು.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *