ಹುಬ್ಬಳ್ಳಿ: ಸಿಎಂ ವಿಚಾರವಾಗಿ ಮೊದಲು ದೇಶಪಾಂಡೆ ನಾನ ರೆಡಿ ಅಂದರೂ.ಆಮೇಲೆ ಪರಮೇಶ್ವರ, ಡಿಕೆ ಶಿವಕುಮಾರ್ ಅಂತೂ ಮೊದಲು ಕಾಯ್ತೀದಾರೆ.
ಎಮ್ ಬಿ ಪಾಟೀಲ್, ಸತೀಶ್ ಜಾರಕಿಹೊಳಿ. ಇನ್ನಷ್ಟು ದಿನಕ್ಕೆ ಪೋಸ್ಟರ್ ಹಾಕ್ತಿದ್ದಾರೆ. ನಾನು ಪೋಸ್ಟರ್ ಹಾಕೀದಾರೆ ಅನ್ನೋ ಮಾಹಿತಿ ಇದೆ. ಮೊದಲು ತಮ್ಮ ಮನೆ ಸರಿ ಮಾಡಿಕೊಳ್ಳಲೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಟೀಕೆ ಮಾಡಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,
ಅಭಿವೃದ್ಧಿ ಬಗ್ಗೆ ಮಾತಾಡಿ ಅಂತಾ ಕೇಳಿದಾರೆ. ನಾನು ಇವಾಗ ದುಡ್ಡು ಕೊಡ್ರಪ್ಪಾ ಅಂತಾ ಕೇಳಬೇಕು. ಬರ ಪರಿಹಾರದ ದುಡ್ಡು ಕೊಟ್ಟಿಲ್ಲ. ಅನೇಕ ಕಾಂಗ್ರೆಸ್ ಶಾಸಕರು,ಅಧಿಕಾರಿಗಳು ನಮಗೆ ದುಡ್ಡು ಕೊಡಿಸಿ ಅಂತಾ ಕೇಳತೀದಾರೆ. ರಸ್ತೆ ಎಲ್ಲ ಹಾಳಾಗಿವೆ, ದುಡ್ಡು ಕೊಡ್ರಪ್ಪಾ. ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ದ ಜೋಶಿ ವಾಗ್ದಾಳಿ ನಡೆಸಿದರು.
ಇನ್ನು ಹುಬ್ಬಳ್ಳಿಯಲ್ಲೂ ರಸ್ತೆ ಸರಿ ಇಲ್ಲ,ಪಾಲಿಕೆಗೆ ದುಡ್ಡು ಕೊಡತಿಲ್ಲ. ರಾಜ್ಯದಲ್ಲಿ ಆರ್ಥಿಕ ಅಸಮತಲೋತನ ಉಂಟಾಗಿದೆ. ಅನ್ ಪ್ಲ್ಯಾನ್ ಯೋಜನೆಯಿಂದ ಅಸಮತೋಲನ ಇದೆ.
ಹಿಮಾಚಲ ಪ್ರದೇಶದ ತರಹ ಕರ್ನಾಟಕ ಆಗತ್ತೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

