Breaking News

ಗಣೇಶನ ದರ್ಶನ ಪಡೆದ ಶಾಸಕ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಕ್ಷೇತ್ರದ ವ್ಯಾಪ್ತಿಯ ವಾರ್ಡ ನಂ. 44 ರ ಆಕಾಶ ಪಾರ್ಕ್ ಗಜಾನನ ಯುವಕ ಮಂಡಳ ವತಿಯಿಂದ ಪ್ರತಿಷ್ಠಾಪಿಸಿದ ಶ್ರೀ ಗಜಮುಖನ ಆಶೀರ್ವಾದ ಪಡೆದರು. ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀಮತಿ ಉಮಾ ಮುಕುಂದ, ಪ್ರಮುಖ ವಿನೋದ ಪಟವಾ, ವಿಜಯ ಪೂಜಾರ, ಶ್ರೀನಿವಾಸ ಕಟ್ಟಿಮನಿ ಹಾಗೂ ಯುವಕ ಮಂಡಳದ ಸದಸ್ಯರು ಉಪಸ್ಥಿತರಿದ್ದರು.

Share News

About Shaikh BigTv

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *