ಧಾರವಾಡ : ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ. ಜನಸಂಪರ್ಕ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಮತ್ತಿತರು ಆಗಮಿಸಲಿದ್ದಾರೆ. ಸೆ. 10 ರಂದು ಜರಗುವ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

