Breaking News

ಮೃತ್ಯುಂಜಯ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಕೋನರಡ್ಡಿ ಭಾಗಿ

ನವಲಗುಂದ : ನವಲಗುಂದ ವಿಧಾನಸಭಾ ಮತಕ್ಷೇತ್ರ-69 ಅಣ್ಣಿಗೇರಿ ತಾಲೂಕಿನ ಸುಕ್ಷೇತ್ರ ಮಣಕವಾಡ ಗ್ರಾಮದ ಶ್ರೀ ಅನ್ನದಾನೀಶ್ವರ ಮಠದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮ. ನಿ. ಪ್ರ ಮೃತ್ಯುಂಜಯ ಮಹಾಸ್ವಾಮಿಗಳ 19ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು, ಶ್ರೀ ಮ. ನಿ. ಪ್ರ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು ಇವರ ದಿವ್ಯ ಸಾನಿಧ್ಯದಲ್ಲಿ ಶಾಸಕ ಎನ್. ಎಚ್. ಕೋನರೆಡ್ಡಿ ಭಾಗವಹಿಸಿ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಕೇಂದ್ರ ಸಚಿವರು, ಹಾಗೂ ಮಾಜಿ ಸಚಿವರು ಉಪಸ್ಥಿತರಿದ್ದರು.

Share News

About bigtvnews22

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *