Breaking News

ಈದ್ಗಾ ಮೃದಾನದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿ ವಿಸರ್ಜನೆ ವಿದ್ಯುಕ್ತವಾಗಿ ಚಾಲನೆ

ಹುಬ್ಬಳ್ಳಿ : ಪಾಲಿಕೆಯಿಂದ ಮೂರು ದಿನಗಳ ಅನುಮತಿ ಪಡೆದು ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿಯನ್ನು ಇಂದು ವಿಸರ್ಜನೆಗೆ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ವಿದಾಯ ಹೇಳಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ವಿಸರ್ಜನೆ ಮೆರವಣಿಗೆಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದ್ದು, ಸಕಲ ವಾದ್ಯ ವೈಭವದೊಂದಿಗೆ ಮೆರವಣಿಗೆ ಸಾಗಿದೆ.

ಗಣಪತಿಯ ವಿಸರ್ಜನೆ ಮೆರವಣಿಗೆಗೆ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ, ಸಿ.ಟಿ.ರವಿ, ಮಹೇಶ ಟೆಂಗಿನಕಾಯಿ, ಶಂಕರಪಾಟೀಲ ಮುನೇನಕೊಪ್ಪ ,ಇನ್ನೂ ಸಾವಿರಾರು ಭಕ್ತರ ಸಮ್ಮುಖದಲ್ಲಿಯೇ ಅದ್ದೂರಿಯಾಗಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಅಲ್ಲದೇ ಇನ್ನೂ ಹಲವಾರು ಗಣ್ಯರು ಆಗಮಿಸುವ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ..

Share News

About Shaikh BigTv

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *