Breaking News

ನಿಯಮ ಉಲ್ಲಂಘಿಸಿದ ಪೋಲಿಸರ್ ಗೆ ದಂಡ

ಹುಬ್ಬಳ್ಳಿ: ಚೆನ್ನಮ್ಮ ವೃತ್ತದ ಬಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ ಬೆಂಡಿಗೇರಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗೆ ಡಿಸಿಪಿ ಸಿ.ಆರ್ ರವೀಶ್ ದಂಡ ವಿಧಿಸಿದ್ದಾರೆ.

ಸಂಚಾರಿ ನಿಯಮ ಉಲ್ಲಂಘಿಸಿದ ಕಾನ್ಸ್‌ಟೇಬಲ್‌ಗಳನ್ನು ತಡೆದು ದಂಡ ವಿಧಿಸುವಂತೆ ಡಿಸಿಪಿ ಸಿ.ಆ‌ರ್ ರವೀಶ್ ಅವರು ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟ‌ರ್ ಜಾಕ್ಸನ್‌ ಡಿಸೋಜಾ ಅವರಿಗೆ ಸೂಚಿಸಿದ್ದಾರೆ.

ಬಳಿಕ ಪಿಐ ಡಿಸೋಜಾ ಅವರು ನಿಯಮ ಉಲ್ಲಂಘಿಸಿದ ಪೊಲೀಸರಿಗೆ ದಂಡ ವಿಧಿಸಿದ್ದಾರೆ. ಈ ಮೂಲಕ ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.

Share News

About Shaikh BigTv

Check Also

ಪ್ಯಾಂಟ್ ಜೇಬಿನಲ್ಲಿ ₹1.30 ಕೋಟಿ ಮೌಲ್ಯದ ಚಿನ್ನ ಸಾಗಿಸುತ್ತಿದ್ದ ಯುವಕನ ಬಂಧನ

ದೇವನಹಳ್ಳಿ: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ಟೋಬರ್ 25ರಂದು …

Leave a Reply

Your email address will not be published. Required fields are marked *