Breaking News

ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ

ಕಲಘಟಗಿ : ನೂತನ ಕಲಘಟಗಿ ತಾಲೂಕ ಕಾರ್ಯನಿರತ ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಕಲಘಟಗಿ ಪಟ್ಟಣದ ಹನ್ನೆರೆಡು ಮಠದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಪ್ರಭಯ್ಯ ಸ್ವಾಮಿ ಲಕ್ಕುಂಡಿಮಠ ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರಾಗಿ ಸೋಮಲಿಂಗಪ್ಪ ಕರಿಕಟ್ಟಿ, ಕಾರ್ಯದರ್ಶಿಯಾಗಿ ಶಿವಕುಮಾರ್‌ ನೂಲ್ವಿ, ಉಪಾಧ್ಯಕ್ಷರಾಗಿ ಮೋಹನ್ ಕಲ್ಲೇದ, ಖಜಾಂಚಿಯಾಗಿ ಗುಳೆಶ್ ಹೂಗಾ‌ರ್ ಸಹ ಕಾರ್ಯದರ್ಶಿಯಾಗಿ ನಾಗರಾಜ್ ಅಂಚಟಗೇರಿ ಆಯ್ಕೆ ಗೊಂಡಿದ್ದು ಎಲ್ಲಾ ಸದಸ್ಯರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *