Breaking News

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಉಸ್ತುವಾರಿಯಾಗಿ ಐವನ್ ಡಿಸೋಜರನ್ನು ನೇಮಿಸಿದ ಎಐಸಿಸಿ

ಮಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದರ ಬಿವಂಡಿ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿಯಾಗಿ ಶಾಸಕ ಐವನ್ ಡಿಸೋಜ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಮಹಾರಾಷ್ಟ್ರ ಲೋಕಸಭಾ ಚುನಾವಣೆಯಲ್ಲಿ ಮುಂಬೈ ಮಹಾನಗರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಐವನ್ ಡಿಸೋಜ ಕೇರಳ, ಗೋವಾ ಅಲ್ಲದೆ ಉತ್ತರ ಹಾಗೂ ಪೂರ್ವ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಸ್ಕ್ರೀನಿಂಗ್ ಕಮಿಟಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *