ಧಾರವಾಡ : ಸಮಾಜ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ಮೆಟ್ರಿಕ್ ಪೂರ್ವ 1 ರಿಂದ 10 ನೇ ತರಗತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು http://ssp.postmatric.karnataka.gov.in/ssppre/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2440194 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

