Breaking News

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 49 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ನಾರಾಯಣಪುರ: ಒಳಹರಿವು ತಗ್ಗಿದ್ದರಿಂದ ಸೋಮವಾರ ಬಸವಸಾಗರ ಜಲಾಶಯದ 19 ಕ್ರಸ್ಟ್‌ಗೇಟ್‌ಗಳು ಹಾಗೂ ಖಾಸಗಿ ಎಂಪಿಸಿಎಲ್ ಜಲವಿದ್ಯುತ್ ಸ್ಥಾವರದ ಮೂಲಕ ಒಟ್ಟು 49 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.
ಬಸವಸಾಗರಕ್ಕೆ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ 65 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿರುವುದರಿಂದ ಬಸವಸಾಗರ ಜಲಾಶಯದಿಂದ 49 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ ಎಂದು ಕೆಬಿಜೆಎನ್‌ಎಲ್ ಮೂಲಗಳಿಂದ ತಿಳಿದು ಬಂದಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *