Breaking News

ಜನರ ಸಮಸ್ಯೆಗಳನ್ನು ಆಲಿಸಿದ ಸಂತೋಷ ಲಾಡ್

ಧಾರವಾಡ: ನಗರದ ವಿವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ಜನರ ಸಮಸ್ಯೆಗಳನ್ನು ಸಚಿವ ಸಂತೋಷ ಲಾಡ್ ಆಲಿಸಿದರು.

ಅದರಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಕರೆ ಮಾಡಿ, ಸಮಸ್ಯೆ ಕುರಿತು ಮಾಹಿತಿ ಪಡೆದುಕೊಂಡು ಕೂಡಲೇ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ಸಹ ನೀಡಿದರು. ಜನರಿಗೆ ಸಮಸ್ಯೆ ನಿವಾರಣೆಗೆ ಏನು ಪ್ರಯತ್ನ ಮಾಡಬೇಕು. ಅದನ್ನು ಕಾನೂನು ಅನ್ವಯ ಮಾಡಲಾಗುವುದು ಎಂದು ಧೈರ್ಯ ತುಂಬಿದರು.

Share News

About Shaikh BigTv

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *