Breaking News

ಅಪಘಾತ ವಿಮೆ ಜಾರಿಗೆ ತಂದಿರುವ ಸರ್ಕಾರದ ಕ್ರಮ ಸ್ವಾಗತಾರ್ಹ: ಕುಪೇಂದ್ರ ಆಯನೂರು

ಹುಬ್ಬಳ್ಳಿ:ಅಸಂಘಟಿತ ಕಾರ್ಮಿಕರಿಗೆ ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ಅಪಘಾತ ವಿಮೆ ಜಾರಿಗೆ ತಂದಿರುವ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ರಾಜ್ಯ ಅಸಂಘಟಿತ ಕಾರ್ಮಿಕ ಸಂಘದ ರಾಜ್ಯ ಗೌರವಾಧ್ಯಕ್ಷ ಕುಪೇಂದ್ರ ಆಯನೂರು ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಮ್ಮ ಸಂಘವು ಹೋರಾಟ ಮಾಡುತ್ತಲೇ ಬಂದಿದೆ. ಕಾರ್ಮಿಕ ಸಚಿವ ಸಂತೋಷ ಲಾಡ್ ನಮ್ಮ ಹೋರಾಟಕ್ಕೆ ಸ್ಪಂದಿಸಿದ್ದಾರೆ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *