Breaking News

ಛಬ್ಬಿ ಗಣೇಶನ ದರ್ಶನ ಪಡೆದ ಶಾಸಕ

ಧಾರವಾಡ : ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದ ಕೆಂಪು ಗಣೇಶನ ದರ್ಶನವನ್ನು ಶಾಸಕ ಮಹೇಶ ಟೆಂಗಿನಕಾಯಿ ಪಡೆದುಕೊಂಡರು. ಭಯ ಭಕ್ತಿ ಭಾವದಿಂದ ಕೆಂಪು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಮಹೇಶ ಟೆಂಗಿನಕಾಯಿ ಭಕ್ತಿ ಸೇವೆ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಬಿಜೆಪಿ ಮುಖಂಡ ರಮೇಶ ಮಹಾದೇವಪ್ಪನವರ, ಕಲ್ಲಪ್ಪ ಮೊರಬದ, ಮಹೇಶ ಶೆರೆಗಾರ ಸೇರಿದಂತೆ ಹಲವರು ಇದ್ದರು.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *