Breaking News

ವಸಂತ ನಾಡಿಗೇರ ನಿಧನ; ಕವಿವಿಯಲ್ಲಿ ಸಂತಾಪ ಸಭೆ

ಧಾರವಾಡ:ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ವಸಂತ ನಾಡಿಗೇರ ತೀವ್ರ ಹೃದಯಾಘಾತದಿಂದ ವಿಧಿವಶರಾದ ಹಿನ್ನೆಲೆಯಲ್ಲಿ ಮೃತರ ಆತ್ಮಕ್ಕೆ ಶಾಂತಿಸಿಗಲೆಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸಂತಾಪ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಸಂಜಯಕುಮಾರ ಮಾಲಗತ್ತಿ, ವಿಭಾಗದ ಪ್ರಾಧ್ಯಾಪಕ ಡಾ. ಜೆ. ಎಂ. ಚಂದುನವರ ಸೇರಿದಂತೆ ಹಲವರು ಇದ್ದರು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *