ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದ ಮಾರುದ್ರಪ್ಪ ಬಸಟ್ಟೆಪ್ಪ ಮೂಲಿಮನಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ ಅವರ ಆದೇಶದ ಮೇರೆಗೆ ಧಾರವಾಡ ಜಿಲ್ಲಾ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಅವರನ್ನು ಹುಬ್ಬಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಆದೇಶ ಪಾತ್ರವನ್ನು ಅವರಿಗೆ ನೀಡಿ ಅವರನ್ನು ಗೌರವಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

