Breaking News

ಜಮ್ಮುಮತ್ತುಕಾಶ್ಮೀರದಲ್ಲಿ ಗುಂಡಿನ ದಾಳಿ: ಮೂವರು ಜೈಷ್ ಉಗ್ರರ ಎನ್ ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಶುರುವಾಗಿದ್ದು, ಇಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಧಂಪುರದ ಬಸಂತ್‌ಗಢ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ವೇಳೆ ಉಗ್ರರು ಸೇನೆ ಬೀಸಿದ ಬಲೆಗೆ ಬಿದ್ದಿದ್ದು, ಯೋಧರು ನಾಲ್ಕು ದಿಕ್ಕಿನಿಂದಲೂ ಅವರನ್ನು ಆವರಿಸಿದ್ದರು. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನು ಹೊಡೆರುದುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *