Breaking News

ಪುರಸಭೆ ಅಧ್ಯಕ್ಷರು ಕೆಲ ಸದಸ್ಯರಿಂದ ಆಕ್ರೋಶ

ಅಣ್ಣಿಗೇರಿ: ಪಟ್ಟಣದಲ್ಲಿ ಹೊಸ ಲೇಔಟ್ ಪರ್ಮಿಷನ್ ಕೊಡುವುದರಲ್ಲಿ ಪುರಸಭೆ ಅಧ್ಯಕ್ಷರು ಕೆಲ ಸದಸ್ಯರು ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆ ಸದಸ್ಯರು ಪುರಸಭೆಯ ಮುಂಭಾಗ ಪುರಸಭೆ ಅಧ್ಯಕ್ಷ ಮೆಹಬೂಬಿ ನವಲಗುಂದ ಅವರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *