ನವಲಗುಂದ: ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000ರ ಪರಿಚ್ಛೇದ 28(1) (ಎಫ್) ರ ಅನ್ವಯ ಮತ್ತು ಮಾನ್ಯ ಕುಲಪತಿಗಳ ಆದೇಶದಂತೆ, ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಯ ಸಂಯೋಜಿತ ಮಹಾವಿದ್ಯಾಲಯಗಳ ಪ್ರಾಚಾರ್ಯರನ್ನು ಸಿಂಡಿಕೇಟ್ ಸಭೆಗೆ ನಾಲ್ವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಅಧಿಚೂಚಿಸನೆ ಹೊರಡಿಸಿದೆ.
ಅವರಲ್ಲಿ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹಾದೇವ ಬಾಗಡಿ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ ಆಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

