Breaking News

402 ಪಿಎಸ್ಐ ಪರೀಕ್ಷೆ ಮುಂದೂಡಿಕೆ: ಡಾ.ಜಿ.ಪರಮೇಶ್ವರ್

ಚಿಕ್ಕಮಗಳೂರು: ಅಭ್ಯರ್ಥಿಗಳ, ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದ ಕರ್ನಾಟಕ ಸರ್ಕಾರ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 22ರಂದು ನಡೆಸುವುದಾಗಿ ಈ ಹಿಂದೆ ದಿನಾಂಕವನ್ನು ನಿಗದಿ ಮಾಡಿತ್ತು.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಕುರಿತು ಮಾಹಿತಿ ನೀಡಿದರು, ಸೆಪ್ಟೆಂಬರ್ 28ರ ಶನಿವಾರ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *