Breaking News

ಇಡಿ ಹಾಕಿದ ಚಾರ್ಜ್‌ಶೀಟ್‌ನಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ ಹೇಳಿ : ಸಂತೋಷ ಲಾಡ್

ಧಾರವಾಡ : ಇಡಿಯನ್ನು ಕೇವಲ ರಾಜಕಾರಣಕ್ಕಾಗಿ ಮಾತ್ರ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇಡಿ ಹಾಕಿದ ಚಾರ್ಜ್‌ಶೀಟ್‌ನಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ ಹೇಳಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ನಮ್ಮದೂ ಸಹ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅದರ ವರದಿ ಕೂಡ ಬಂದಿಲ್ಲ. ಇಡಿಯವರು ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‌ಗೆ ಹೋಗುವುದೇ ಇಲ್ಲ. ಸಿಬಿಐನವರು ರೇಪ್ ಕೇಸ್ ಇದ್ದಾಗ ಕೋರ್ಟ್‌ಗೆ ಹೋಗುವುದೇ ಇಲ್ಲ. ಕೋರ್ಟಿಗೇನೇ ಈಗ ಏನು ಮಾಡಬೇಕು ಎಂದು ಕೇಳುತ್ತಾರೆ. ಇಂತಹ ಪ್ರಶ್ನೆಗಳನ್ನು ಬಿಜೆಪಿಯವರಿಗೆ ಕೇಳಿದರೆ ಪುಸ್ಸ ಎಂದು ಓಡಿ ಹೋಗುತ್ತಾರೆ. ಈ ವ್ಯವಸ್ಥೆ ರಾಜಕೀಯ ಮಾಡೋದನ್ನು ಬಿಟ್ಟರೆ ಬೇರೆ ಏನೂ ಇಲ್ಲ ಎಂದರು.

Share News

About Shaikh BigTv

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *