Breaking News

ಪ್ರೈಓವರ್ ಕಾಮಗಾರಿ ವಿರುದ್ಧ ಪ್ರತಿಭಟನೆ

ಹುಬ್ಬಳ್ಳಿ: ಎಎಸ್‌ಐ ತೀವ್ರವಾಗಿ ಗಾಯಗೊಂಡಿದ್ದು, ಈ ನಿಟ್ಟಿನಲ್ಲಿ ಸಮತಾ ಸೇನೆಯ ವತಿಯಿಂದ ಪ್ರೈಓವರ್ ಕಾಮಗಾರಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಹಳೇಯ ಕೋರ್ಟ ವೃತ್ತ ಹುಬ್ಬಳ್ಳಿಯ ಬಳಿ ನಿನ್ನೆ ನಡೆದ ಫೈಒವರ್‌ ಕಾಮಗಾರಿ ಅವಘಡ ಖಂಡಿಸಿ ಮತ್ತು ಎಎಸ್‌ಐ ಅವರಿಗೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಉಪನಗರ ಠಾಣೆ ಎಎಸ್‌ಐ ಅವರು ಗಾಯಗೊಂಡು ಕೋಮಾ ಸ್ಥಿತಿ ತಲುಪಿದ್ದು ಸೂಕ್ತ ಸುರಕ್ಷಾ ಕ್ರಮವಿಲ್ಲದೆ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿರುವ ಗುತ್ತಿಗೆದಾರರ ಹಾಗೂ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮಕ್ಕಾಗಿ ಘಟನಾ ಸ್ಥಳದಲ್ಲಿ ಸಮತಾ ಸೇನಾ ಪ್ರತಿಭಟನೆ ನಡೆಸಿದರು.

ಇನ್ನೂ ಹುಬ್ಬಳ್ಳಿಯಲ್ಲಿ ಯಾವುದೇ ರೀತಿಯಲ್ಲಿ ಕಾಮಗಾರಿ ನಡೆದರೂ ಸೂಕ್ತ ನಿರ್ದೇಶನಗಳನ್ನು ಪಾಲನೆ ಮಾಡುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಕ್ರಮಗಳನ್ನು ಜರುಗಿಸುವ ಕಾರ್ಯವನ್ನು ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು

Share News

About Shaikh BigTv

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *