Breaking News

ಅಂಗವಿಕಲರ ಕಲ್ಯಾಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ಆಹ್ವಾನ

ಧಾರವಾಡ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರು, ಸಂಘಟನೆ ಮತ್ತು ವಿಶೇಷ ಶಾಲೆಗಳ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತ ಅರ್ಜಿದಾರರು ಅಕ್ಟೋಬರ್ 15, 2024 ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2744474 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *