Breaking News

ಪುನಃ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ವಿಚಾರವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ

ಹುಬ್ಬಳ್ಳಿ: ಕೆ.ಎಸ್ ಈಶ್ವರಪ್ಪ ತವರು ಮನೆಗೆ ಹೋಗದೇ ಇರುವ ಹೆಣ್ಣು ಮಗಳು ಯಾರಾದರೂ ಇದ್ದಾರಾ? ಹಾಗೇಯೇ ಪಕ್ಷದಲ್ಲಿನ ಸಮಸ್ಯೆಗಳು ಸರಿಯಾದ ಮೇಲೆ ಪುನಃ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ಪುನಃ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕುಟುಂಬ ರಾಜಕಾರಣ ನಡೆಯುತ್ತಿದೆ. ಅದನ್ನು ಮೊದಲು ಹೋಗಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರು ಕುಟುಂಬ ರಾಜಕಾರಣ ಮಾಡಬಾರದೆಂದು ಹೇಳಿದ್ದಾರೆ. ಆದ್ರೆ ರಾಜ್ಯದ ಬಿಜೆಪಿಯಲ್ಲಿ ಅದೇ ನಡೆಯುತ್ತಿದೆ. ಎಲ್ಲವೂ ಸರಿಯಾದ ನಂತರ ನಾನೇ ಸೇರುತ್ತೇನೆ ಎಂದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *