Breaking News

ಸಿಎಂ ಕುರ್ಚಿ ಕುರಿತು ಟೀಕೆ ಮಾಡಿದ ಕೆ.ಎಸ್ ಈಶ್ವರಪ್ಪ

ಹುಬ್ಬಳ್ಳಿ: ಸಿಎಂ ಕುರ್ಚಿ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಲಿಸ್ಟ್ ಬೆಳೆದಿದೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡೋಲ್ಲ. ಕಾಂಗ್ರೆಸ್ ನಾಯಕರಲ್ಲಿ ಹೊರಗೆ ಬೆಂಬಲ ಬಂದರೆ ಒಳಗೆ ಹಂಬಲಯಿದೆ. ಆರ್. ವಿ ಯಿಂದ ಹಿಡಿದು ಸಿಎಂ ಆಕಾಂಕ್ಷಿಗಳಾಗಿದ್ದಾರೆ. ಕೇಂದ್ರ ನಾಯಕರ ಹೇಳಿಕೆಗೆ ಇಲ್ಲಿ ಬೆಲೆಯಿಲ್ಲದಂತಾಗಿದೆ. ಮುಡಾ-ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರೆಂದು ಕೋರ್ಟ್ ಪ್ರಕಟಿಸಿದಾಗ ರಾಜೀನಾಮೆ ಕೊಡಲೇಬೇಕೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಒತ್ತಾಯಿಸಿದರು.

ಬೈಟ್- ಕೆ.ಎಸ್ ಈಶ್ವರಪ್ಪ, ಮಾಜಿ ಸಚಿವ.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *