Breaking News

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣನ ಸರ್ಕಲ್ ನಲ್ಲಿ ಸಹಿ ಅಭಿಯಾನ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಖ್ ಬೋರ್ಡ್ ನ 40 ತಿದ್ದುಪಡಿ ಮಸೂದೆಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿಂದು ಶ್ರೀರಾಮ ಸೇನಾ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣನ ಸರ್ಕಲ್ ನಲ್ಲಿ ಸಹಿ ಅಭಿಯಾನ ಮಾಡಲಾಯಿತು.

ಶ್ರೀರಾಮಸೇನಾ ಕಾರ್ಯಕರ್ತರು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಹಿ ಸಂಗ್ರಹಿಸುವ ಮೂಲಕ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದು, ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತಿಸುವ ಮೂಲಕ ಅಭಿಯಾನ ನಡೆಸಿದರು.

ಇನ್ನೂ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಹಾಗೂ ಚೆನ್ನಮ್ಮ ವೃತ್ತದ ಬಳಿಯಲ್ಲಿ ನೂರಾರು ಸಾರ್ವಜನಿಕರ ಸಹಿ ಸಂಗ್ರಹ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಹಮತ ತೋರಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *