Breaking News

ದೇಶದಲ್ಲಿ ಸಮಾನತೆ ಬರುವವರೆಗೆ ಮೀಸಲಾತಿ ಇರುತ್ತದೆ: ಸಚಿವ ಸತೀಶ್ ಜಾರಕಿಹೊಳಿ

ಹುಬ್ಬಳ್ಳಿ : ರಾಹುಲ್‌ ಗಾಂಧಿ ಅವರು ಅಮೆರಿಕದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೀಸಲಾತಿ ಹಿಂಪಡೆಯುವ ಕುರಿತು ಮಾತನಾಡಿರಬಹುದು. ಆದರೆ, ಜಾತಿ ವ್ಯವಸ್ಥೆ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯ ವರೆಗೆ ಮೀಸಲಾತಿ ಇರುತ್ತದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.
ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಸಮಾನತೆ ಬರುವ ವರೆಗೆ ಮೀಸಲಾತಿ ಇರುತ್ತದೆ, ಅದು ಬಂದ ನಂತರ ಮೀಸಲಾತಿ ತೆಗೆಯುವುದಾಗಿ ರಾಹುಲ್‌ ಗಾಂಧಿ ಹೇಳಿರಬಹುದು ಎಂದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *