ಹುಬ್ಬಳ್ಳಿ: ವಿದ್ಯಾನಗರದ ಲೋಕಪ್ಪನ ಹಕ್ಕಲದಲ್ಲಿ ಶ್ರೀ ವರಸಿದ್ದಿ ವಿನಾಯಕ ಯುವಕ ಮಂಡಳದಿಂದ ಪ್ರತಿಷ್ಟಾಪಿಸಲಾಗಿರುವ ಗಣೇಶನ ವಿಸರ್ಜನಾ ಮೆರವಣಿಗೆ ನಾಳೆ ಶುಕ್ರವಾರ ವೈಭವದಿಂದ ನಡೆಯಲಿದೆ.
ಮಂಟಪದಿಂದ ಸಂಜೆ 5ರಿಂದ ವಿಸರ್ಜನಾ ಮೆರವಣಿಗೆ ಆರಂಭವಾಗಲಿದೆ. ಇದಕ್ಕಾಗಿ ಈಗಾಗಲೇ ತಯಾರಿ ಮಾಡಿಕೊಂಡಿದ್ದಾರೆ. ಲೋಕಪ್ಪನ ಹಕ್ಕಲದ ಗಣೇಶ ಭಕ್ತರು ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

