ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ದಲ್ಲಿ ಬಿಗ್ ಟಿವಿ ನ್ಯೂಸ್ ಹಾಗೂ ಹಲವಾರು ವಾಹಿನಿಯಲ್ಲಿ ಕೆಲಸ ಹಾಗೂ ಕೊಪ್ಪಳದಲ್ಲಿ ಟಿವಿ 5 ಕ್ಯಾಮೆರಾ ಮೆನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಜು ಅಂಗಡಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಇನ್ನೂ ಇವರಿಗೆ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆ ದಾಖಲು ಮಾಡಿದ್ದರು, ಆದರೆ ಇಂದು ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದು, ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಧಾರವಾಡ ಜಿಲ್ಲಾ ಪತ್ರಕರ್ತ ಸಂಘದಿಂದ ಸಂತಾಪ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

