Breaking News

ಸಿಲಿಂಡ‌ರ್ ಸ್ಪೋಟಗೊಂಡು ಮನೆಗೆ ಎಂ ಆರ್ ಪಾಟಿಲ್ ಭೇಟಿ

ಕುಂದಗೋಳ : ತಾಲೂಕಿನ ರೊಟ್ಟಿಗವಾಡ ಗ್ರಾಮದ ತೀರ್ಥಯ್ಯ ಹಿರೇಮಠ ಮನೆಯಲ್ಲಿ ಸಿಲಿಂಡ‌ರ್ ಸ್ಪೋಟಗೊಂಡು ಮನೆಯ ನಾಲ್ಕು ಸದಸ್ಯರಿಗೆ ಬೆಂಕಿ ತಗುಲಿ ಗಾಯಗೊಂಡ ಹಿನ್ನಲೆಯಲ್ಲಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ ಆರ್ ಪಾಟಿಲ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗಾಯಾಳುಗಳು ಹುಬ್ಬಳ್ಳಿ ಕಿಮ್ಸ್‌ ನಲ್ಲಿ ಚಿಕಿತ್ಸೆ ಪಡಿಯುತ್ತಿದ್ದು, ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿಗಳಿಗೆ ಮಾತನಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಈ ವೇಳೆ ತಾಲೂಕು ಆಡಳಿತ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *